ಕುಕ್ಕೆ ಸುಬ್ರಮಣ್ಯ;ನ,30, ಲಕ್ಷದೀಪ ಉತ್ಸವದ ನಿಮಿತ್ತ ದೇವಸ್ಥಾನದ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆ ನಡೆಸಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇತೃತ್ವದಲ್ಲಿ ದೇವಾಲಯದ ಎಲ್ಲಾ
ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ.
ಕುಕ್ಕೆ ಸುಬ್ರಮಣ್ಯ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳನ್ನು ಹಾಗೂ ರಸ್ತೆಯನ್ನು, ಸ್ವಚ್ಛತೆ ನಡೆಸಿದ್ದಾರೆ.

ಈ ಬಗ್ಗೆ ಆಡಳಿತ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹಾಗೂ ಭಗವದ್ಬಕ್ತರು
ಅಧಿಕಾರಿಗಳ ಈ ಒಂದು ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
إرسال تعليق