ನೆಲ್ಯಾಡಿ/ಮಣ್ಣಗುಂಡಿ: ಡಿವೈಡರ್‌ಗೆ ಕಾರು ಡಿಕ್ಕಿ ಕುಂಬ್ರ ನಿವಾಸಿ ಮೃತ್ಯು

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.


ಮೃತಪಟ್ಟವರನ್ನು ಕುಂಬ್ರ ನಿವಾಸಿ ಎಂದು ಹೇಳಲಾಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ.

ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Post a Comment

أحدث أقدم