ಪ್ರಕಾಶ್ ಎಂಬವರು ಕಾಣೆಯಾದ ಬಗ್ಗೆ ಬಂಟ್ವಾಳ ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ; ಶ್ರೀಮತಿ ಜಯಶ್ರೀ (40) ವಾಸ: ಅಮ್ಟೂರು ಗ್ರಾಮ ಬಂಟ್ವಾಳ ಎಂಬವರ ದೂರಿನಂತೆ ಪಿರ್ಯಾದಿದಾರರ ಗಂಡ ಪ್ರಕಾಶ (49) ಎಂಬುವರು ದಿನಾಂಕ:07.12.2024 ರಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗಿ ಬರುವುದಾಗಿ ಪಿರ್ಯಾದಿದಾರರಲ್ಲಿ ಹೇಳಿ ಹೋದವರು, ರಾತ್ರಿ ಪಿರ್ಯಾದಿದಾರರು ಗಂಡನ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವೀಚ್ ಆಪ್ ಆಗಿರುತ್ತದೆ. ಬಳಿಕ ಸಂಬಂದಿಕರ ಮನೆಯಲ್ಲಿ ಹಾಗೂ ನೆರೆಕರೆಯವಲ್ಲಿ ಹುಡುಕಾಡಿದಲ್ಲಿ ಈವರೆಗೆ ಪತ್ತೆಯಾಗಿರುವುದಿಲ್ಲ.ಈ ಬಗ್ಗೆ ಬಂಟ್ವಾಳ ನಗರ ಠಾಣಾ ಅ.ಕ್ರ ನಂ: 186/2024 ಕಲಂ:ಮನುಷ್ಯ ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

Post a Comment

أحدث أقدم