ಕಡಬ; ಮರ್ಧಳ ಸಮೀಪ ರಸ್ತೆ ಅಪಘಾತ ಟೆಂಪೋ ಟ್ರಾವೆಲರ್ ಹಾಗೂ ಎರ್ಟಿಗಾ ಕಾರ್ ಮಧ್ಯೆ ರಸ್ತೆ ಅಪಘಾತ ಸಂಭವಿಸಿದೆ.
ಕಾರಲ್ಲಿ ಪ್ರಾಣಿಸುತ್ತಿದ್ದ ಪ್ರಯಾಣಿಕರಿಗೆ ಹಾಗೂ ಕಾರ್ ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Post a Comment