ಕುಕ್ಕೆ ಸುಬ್ರಹ್ಮಣ್ಯ -ಕಲ್ಮಕಾರು ಆನೆ ದಾಳಿ ಅಯ್ಯಪ್ಪ ವೃತದಾರಿ ಗಂಭೀರ.

 ಕಲ್ಮಕಾರು; ಗ್ರಾಮದ ಚರಿತ್ ಎಂಬವರ ಮೇಲೆ ಆನೆ ದಾಳಿ ಮಾಡಿ ಗಂಭೀರ ಗಾಯವಾದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.

ಅಯ್ಯಪ್ಪ ವೃತದಾರಿ ಚರಿತ್ ಎಂಬವರು ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಬೆಳಗ್ಗಿನ ವೇಳೆ ತೋಡಿನಲ್ಲಿ ಬಟ್ಟೆ ತೊಳೆಯುತಿದ್ದಾಗ ನಡೆದ ಘಟನೆ ಇದಾಗಿದ್ದು ಬೆನ್ನು ಮತ್ತು ತಲೆಯ ಭಾಗಕ್ಕೆ ಹೆಚ್ಚಿನ ಗಾಯವಾಗಿರುವುದಾಗಿ ತಿಳಿದು ಬಂದಿದೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ