ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ರಿಂದ ಮಾದ್ಯಮ ಕೇಂದ್ರ ಉದ್ಘಾಟನೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಚಂಪಾಷಷ್ಠಿ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಅವರು ಮಾಧ್ಯಮ ಕೇಂದ್ರ ಉದ್ಘಾಟಿಸಿದರು. 
ಕಾರ್ಯನಿರ್ವಾಹಣಾಧಿಕಾರಿ  ಅರವಿಂದ ಅಯ್ಯಪ್ಪ ಸುತಗುಂಡಿ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ ನಡುತೋಟ, ಉಪಾಧ್ಯಕ್ಷ ಲೊಕೇಶ್  ಬಿ.ಎನ್, ಕಾರ್ಯದರ್ಶಿ ರತ್ನಾಕರ, ಕೋಶಾಧಿಕಾರಿ ದಯಾನಂದ ಕಲ್ನಾರ್, ಜತೆ ಕಾರ್ಯದರ್ಶಿ ಪ್ರಕಾಶ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು. ವಿಶ್ವನಾಥ ನಡುತೋಟ ಸ್ವಾಗತಿಸಿ, ದಯಾನಂದ ಕಲ್ನಾರ್ ವಂದಿಸಿದರು. ರತ್ನಾಕರ್ ಕಾರ್ಯಕ್ರಮ ನಿರೂಪಿಸಿದರು.

Post a Comment

أحدث أقدم