ಉಡುಪಿ;ಗಾಳಿ ತುಂಬುವಾಗ ಸ್ಪೋಟಗೊಂಡ ಟಯರ್
ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಘಟನೆ
ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್
ಬಸ್ಸಿನ ಟೈಯರಿಗೆ ಗಾಳಿ ತುಂಬುವ ಸಂದರ್ಭ ಸಿಡಿದ
ಟಯರ್
ಗಾಯಗೊಂಡ ಯುವಕ ಅಬ್ದುಲ್ ರಜೀದ್ (19)
ಖಾಸಗಿ ಶಾಲೆ ಬಸ್ಸುಂದರ ಟಯರ್ ಪ್ಯಾಚ್ ಗೆಂದು ಬಂದಿದ್ದ
ಗಾಳಿ ತುಂಬಿದ ಕೆಲವೇ ನಿಮಿಷಗಳಲ್ಲಿ ಟೈಯರ್ ಸಿಡಿದು ಸ್ಪೋಟ
ಗಾಳಿ ತುಂಬಿಸುತ್ತಿದ್ದ ಯುವಕ ಎದ್ದು ನಿಲ್ಲುವಷ್ಟರಲ್ಲಿ ಸ್ಪೋಟ
ಟಯರ್ ನ ಸಿಡಿತಕ್ಕೆ ಸುಮಾರು ಕೆಲವು ಅಡಿ ಎತ್ತರಕ್ಕೆ ಎಸೆಯಲ್ಪಟ್ಟ ಯುವಕ
ಅಪಘಾತದ ಹೊಡೆತಕ್ಕೆ ಯುವಕನ ಕೈ ಮುರಿತ
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
ಘಟನೆಯ ದೃಶ್ಯಾವಳಿ ಸಿ ಸಿ ಕ್ಯಾಮೆರಾದಲ್ಲಿ ಸೆರೆ
Post a Comment