ಕುಕ್ಕೆ ಸುಬ್ರಹ್ಮಣ್ಯ ವನದುರ್ಗ ದೇವಿ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಸಂಭ್ರಮ.

ಕುಕ್ಕೆ ಸುಬ್ರಹ್ಮಣ್ಯ; ಪೇ;12,ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರ ಮುಂದಾಳತ್ವದಲ್ಲಿ,ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಿತು.
ಧಾರ್ಮಿಕ ವಿಧಿವಿಧಾನ ಗಳನ್ನು ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀಕರ ಆಚಾರ್ಯ ಹಾಗೂ ಶ್ರೀ ಮಠದ ಸಿಬ್ಬಂದಿಗಳು ನೆರವೇರಿಸಿದರು.ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಊರಪರವೂರ ಭಗವದ್ಭಕ್ತರು ಪಾಲ್ಗೊಂಡು ಸೇವೆ ಸಲ್ಲಿಸಿ ಶ್ರೀ ದೇವಿಯ ಪ್ರಸಾದ ಸ್ವೀಕರಿಸಿದರು.



Post a Comment

Previous Post Next Post