ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ.

 ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ಫೆಸ್ಟ್ ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಮುಖ ವರ್ಣಿಕೆ ಸ್ಪರ್ಧೆಯಲ್ಲಿ ದೀಕ್ಷಾ ಎಂ ಕೆ ಹಾಗೂ ರಶ್ಮಿ ಎನ್ ಎಲ್ ಅವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ