ಕೆ ಎಸ್ ಎಸ್ ಕಾಲೇಜು ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ 20 ಮಾರ್ಚ್ 2025 ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ a ಅವರ ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡು ಕಾರ್ಯಕಲಾಪ ವೀಕ್ಷಿಸಿದರು. ವಿಧಾನಸಭಾ ಸಚಿವಾಲಯದ ಸಿಬ್ಬಂದಿ ಜ್ಞಾನಶೇಖರ್ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಸವಿವರ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!