ಅದೀ ಸುಬ್ರಹ್ಮಣ್ಯದಲ್ಲಿ ವರಮಹಾಲಕ್ಷ್ಮಿ ಪೂಜೆ ಆಚರಣೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ, ಆಗಸ್ಟ್ 8:
21ನೇ ಸಾಲಿನ ವರಮಹಾಲಕ್ಷ್ಮಿ ಪೂಜೆಯನ್ನು ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ಭಕ್ತಿಭಾವದಿಂದ ಆಚರಿಸಲಾಯಿತು.



ಈ ಕಾರ್ಯಕ್ರಮಕ್ಕೆ ಶೀಲ ಗಣೇಶ್ ರವರು ಅಧ್ಯಕ್ಷತೆ ವಹಿಸಿದರು. ಪೂಜೆಯನ್ನು ದಿನೇಶ್ ಬನ್ನಿಂತಾಯ ರವರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಿದರು.

ಪೂಜೆಯಲ್ಲಿ ಸಾರ್ವಜನಿಕರು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರುಗಳು ಸಕ್ರಿಯವಾಗಿ ಭಾಗವಹಿಸಿ ಭಗವತಿ ವರಮಹಾಲಕ್ಷ್ಮಿಯ ಆಶೀರ್ವಾದವನ್ನು ಪಡೆದರು.

Post a Comment

أحدث أقدم