ಕುಕ್ಕೆ ಸುಬ್ರಹ್ಮಣ್ಯ, 19 ನವೆಂಬರ್ — ಖ್ಯಾತ ಕನ್ನಡ ಚಲನಚಿತ್ರ ನಟ ಜಗ್ಗೇಶ್ ಅವರು ಇಂದು ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಬೆಳಗ್ಗೆ ಕ್ಷೇತ್ರ ಪ್ರವೇಶಿಸಿದ ಜಗ್ಗೇಶ್ ಅವರನ್ನು ಭಕ್ತರು ಆತ್ಮೀಯವಾಗಿ ಸ್ವಾಗತಿಸಿದರು.
ದೇವರ ದರ್ಶನದ ನಂತರ ಜಗ್ಗೇಶ್ ಅವರು ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಗಳ ದಿವ್ಯ ಆಶೀರ್ವಾದ ಪಡೆದರು.
إرسال تعليق