ಎಸ್ ಎಸ್ ಎಲ್ ಸಿ ಪರೀಕ್ಷೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇಕಡ 100 ಫಲಿತಾಂಶ.

ಪಟ್ರಮೆ : ಶೈಕ್ಷಣಿಕ ವರ್ಷ 2025 - 26ರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ಶೇಕಡ 100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 14 ವಿದ್ಯಾರ್ಥಿಗಳಲ್ಲಿ ಆರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಎಂಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಶಾಲೆಗೆ ಪ್ರಥಮ ಸ್ಥಾನಿಯಾಗಿ ಕಾರ್ತಿಕ್ -563(90%), ದ್ವಿತೀಯ ಸ್ಥಾನಿಯಾಗಿ ವಿಕ್ರಂ ಎಂ. - 554 (89%), ತೃತೀಯ ಸ್ಥಾನಿಯಾಗಿ ನವ್ಯ - 550 (88%), ಚತುರ್ಥ ಸ್ಥಾನಿಯಾಗಿ ಗನ್ಯಶ್ರೀ - 546 (87%) ಪಡೆದು ಉತ್ತೀರ್ಣರಾಗಿರುತ್ತಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ